ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಖಾಕಿ ರಾಬರಿ ಕಿಂಗ್ ಪಿನ್ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಬಂಧನ

ಬೆಂಗಳೂರು: ಮಡಿವಾಳದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಆತನ ಗ್ಯಾಂಗ್‌ನಿಂದ ನಡೆದಿದ್ದ ರಾಬ್ರಿ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ, ಪ್ರಕರಣದ ಪ್ರಮುಖ ಆರೋಪಿ (ಕಿಂಗ್ ಪಿನ್) ಮಹೇಶ್ ಕನಕಗಿರಿಯನ್ನು ಮಡಿವಾಳ ಪೊಲೀಸರು ಅಜ್ಞಾತ ಸ್ಥಳದಲ್ಲಿ ಬಂಧಿಸಿದ್ದಾರೆ.

ಇಡೀ ಪೊಲೀಸ್ ಇಲಾಖೆ ತಲೆ ತಗ್ಗಿಸುವ ಘಟನೆ ಇದಾಗಿದ್ದು ಸ್ವತಃ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಅವರೇ ಇದರಲ್ಲಿ ಆರೋಪಿಯಾಗಿದ್ದಾರೆ.

Edited By : Nagaraj Tulugeri
PublicNext

PublicNext

19/06/2026 09:32 pm

Cinque Terre

6.52 K

Cinque Terre

0

ಸಂಬಂಧಿತ ಸುದ್ದಿ