ಚಾಮರಾಜನಗರ: ಚಾಮರಾಜನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಗುಡುಗು, ಸಿಡಿಲು ಸಹಿತ ಬಾರಿ ಗಾಳಿ ಮಳೆಯ ಆರ್ಭಟದಿಂದ ಮರಗಳು ನೆಲಕ್ಕುರುಳಿವೆ.
ಚಾಮರಾಜನಗರದ ಅಂಬೇಡ್ಕರ್ ಪಾರ್ಕ್ ರಸ್ತೆಯಲ್ಲಿ ಸೇರಿದಂತೆ ವಿವಿಧೆಡೆ ಮರಗಳು ನೆಲಕ್ಕುರುಳಿವೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಅನುಹುತ ಸಂಭವಿಸಿಲ್ಲ.
ಮರಗಳು ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಜನ ಸಂಚಾರಕ್ಕೆ ಅಡ್ಡಿಯಾಗಿದ್ದು, ಕೂಡಕೇ ನಗರಸಭೆ ಸಿಬ್ಬಂದಿ ಹಾಗೂ ಸೆಸ್ಕ್ ಸಿಬ್ವಂದಿ ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ ಮರಗಳ ತೆರವು ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ.
Kshetra Samachara
19/06/2026 10:09 pm
LOADING...