ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಾನಂಗಾಡ್‌ನಲ್ಲಿ ಕರ್ತವ್ಯನಿರತ ಪೊಲೀಸರಿಗೆ ಕಾರು ಡಿಕ್ಕಿ- ಇಬ್ಬರು ಅಧಿಕಾರಿಗಳು ಗಂಭೀರ ಗಾಯ!

ಮಂಗಳೂರು: ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನಲ್ಲಿ ಗಸ್ತು ತಿರುಗುತ್ತಿದ್ದ ಹೈವೇ ಪೊಲೀಸರಿಬ್ಬರಿಗೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಾಯಗಳಾಗಿವೆ. ಪೊಲೀಸ್ ಅಧಿಕಾರಿಗಳಾದ ಸೂರಜ್ ಮತ್ತು ಅಲೋಶಿಯಸ್ ಈ ಘಟನೆಯಲ್ಲಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

20/06/2026 07:04 am

Cinque Terre

184

Cinque Terre

0

ಸಂಬಂಧಿತ ಸುದ್ದಿ