ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಶಾಸಕರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಡಿಕೇರಿ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೋನ್ನಂಪೇಟೆ ತಾಲೂಕಿನ ಪೋನ್ನಪ್ಪಸಂತೆಯಿಂದ ಬಾಳಲೆಗೆ ಹೋಗುವ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.ರೂ.2.30 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸದ್ಯದಲ್ಲೇ ಈ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮಿದೇರಿರ ನವೀನ್, ಟಾಟು ಮೊಣ್ಣಪ್ಪ, ಚೆಟ್ಟಿಮಾಡ ರೋಬಿನ್, ಮುಕಳೇರ ಕುಶಾಲಪ್ಪ, ಜಿಮ್ಮಿ ಅಯ್ಯಣ್ಣ, ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಕೋದಂಡ ಸೋಮಣ್ಣ, ಬೋಡಂಗಡ ಅಶೋಕ್, ಪುಳ್ಳಂಗಡ ದಿನೇಶ್, ಅರಮಾಣಮಾಡ ಕುಶ, ವಿನು ಉತ್ತಪ್ಪ, ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ಗಿರೀಶ್, ಅಜ್ಜಿಕುಟ್ಟಿರ ಪೆÇನ್ನಪ್ಪ, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/06/2026 07:04 am

Cinque Terre

20

Cinque Terre

0

ಸಂಬಂಧಿತ ಸುದ್ದಿ