ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಅಪಘಾತ ಸಂಭವಿಸಿದ್ದು ಇಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಈರಪ್ಪ ಮಲ್ಲಪ್ಪ ನಂದಿಗೌಡರ (32), ಮಲ್ಲಪ್ಪ ಮಹಾದೇವ ನಂದಿಗೌಡರ (27) ಮೃತ ಪಟ್ಟಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Kshetra Samachara
20/06/2026 08:24 am
LOADING...