ನವಲಗುಂದ: ಪಟ್ಟಣದ ಶೆಟ್ಟರ ಕೆರೆ ಮುಂಭಾಗ ಆಕಾಶ ವಡ್ಡರ ಎಂಬಾತನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ಜರುಗಿದೆ.
ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಯುವಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ನೀಡಿ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಈ ಕೃತ್ಯಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ.
ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ಪಿಎಸ್ಐ ಜನಾರ್ಧನ ಭಟ್ರಳ್ಳಿ ತಿಳಿಸಿದ್ದಾರೆ.
- ಶಂಕರಯ್ಯ ಸುಭೇದಾರಮಠ, ಪಬ್ಲಿಕ್ ನೆಕ್ಸ್ಟ್ ನವಲಗುಂದ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/06/2026 05:02 pm
LOADING...