ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಜಾಗತಿಕ ಅನಿವಾಸಿ ಕನ್ನಡ ಮೂಲನಿವಾಸಿಗಳ ನಿಯೋಗ

ಬೆಂಗಳೂರು: ಜಾಗತಿಕ ಅನಿವಾಸಿ ಕನ್ನಡ ಮೂಲನಿವಾಸಿಗಳ ನಿಯೋಗವು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ, ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಈ ಭೇಟಿಯಲ್ಲಿ ಅನಿವಾಸಿ ಕನ್ನಡಿಗರ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.

ರೊನಾಲ್ಡ್ ಕೊಲಾಸೊ ಸೇರಿದಂತೆ, ವಿಶ್ವದ 30 ವಿವಿಧ ದೇಶಗಳ ಪ್ರತಿನಿಧಿಗಳು ಈ ನಿಯೋಗದಲ್ಲಿ ಭಾಗವಹಿಸಿದ್ದರು.

Edited By :
PublicNext

PublicNext

20/06/2026 05:44 pm

Cinque Terre

3.2 K

Cinque Terre

0

ಸಂಬಂಧಿತ ಸುದ್ದಿ