ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾನು ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ಇಲ್ಲ; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ವಿಚಾರದಲ್ಲಿ ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಇಲ್ಲಾ. ನಾನು ಮೋದಿ ಅವರ ನೇತೃತ್ವದಲ್ಲಿ ಕೆಲಸ ಮಾಡ್ತಿದ್ದೇನೆ.

ಸದ್ಯ ರಾಜ್ಯದಲ್ಲಿ ಅನೇಕ ಸಮರ್ಥರು ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ ನೀಡಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/06/2026 06:03 pm

Cinque Terre

13.33 K

Cinque Terre

1

ಸಂಬಂಧಿತ ಸುದ್ದಿ