ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆರೆಸ್ಸೆಸ್ ಗೆ ಬೈದ್ರೆ ಸಿಎಂ ಸ್ಥಾನ ಕೊಡ್ತಾರೆ ಅನ್ನುವ ಭ್ರಮೆಯಲ್ಲಿದ್ದಾರೆ - ಕೇಂದ್ರ ಸಚಿವ ಜೋಶಿ ಕಿಡಿ

ಹುಬ್ಬಳ್ಳಿ: ಆರ್.ಎಸ್.ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವನ್ನು ನೋಡಿದರೆ, ಡಿಕೆಶಿ ನಂತರ ತಾನು ಮುಖ್ಯಮಂತ್ರಿ ಆಗಬೇಕು ಅಂದುಕೊಂಡಿದ್ದಾರೆ. ಯಾರು ಆರ್ ಎಸ್ ಎಸ್ ಗೆ ಬೈತಾರೋ ಅವರಿಗೆ ಸಿಎಂ ಹುದ್ದೆ ಕೊಡ್ತಾರೆ ಅಂತ ಅಂದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅವರ ಹೇಳಿಕೆಗಳು ಹಳೆ ಗ್ರಾಮಾಫೋನ್ ನಂತಿವೆ. ಅವರಿಗೆ ಕೇಳೋ ಅಧಿಕಾರವು ಇಲ್ಲ, ಅವರ ಪತ್ರಕ್ಕೆ ಯಾವುದೇ ಬೆಲೆಯಿಲ್ಲ ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

20/06/2026 06:44 pm

Cinque Terre

11.04 K

Cinque Terre

0

ಸಂಬಂಧಿತ ಸುದ್ದಿ