ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ :ಸಂಬಂಧಿಕರ ಮನೆ ದೋಚಿದ ಕಳ್ಳನ ಬಂಧನ

ಬೆಳಗಾವಿ : ಬೆಳಗಾವಿ ನಗರದ ಅಮನ ನಗರ ಮತ್ತು ನ್ಯೂ ಗಾಂಧಿ ನಗರದಲ್ಲಿ ತಮ್ಮ ಸಂಬಂಧಿಕರು ಮನೆಯಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಾಳಮಾರುತಿ ಪೊಲೀಸರು ಯಶಸ್ವಿಯಾಗಿದ್ದಾರೆ.‌

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಕಡ್ಡರಕರ್ ನೇತೃತ್ವದ ತಂಡ ಅಶ್ವಾಕ ಖಾಜಾಸಾಬ ಸಾಠಿ (42) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇತನಿಂದ ಸುಮಾರು 25,35,000 ರೂ ಮೌಲ್ಯದ 169 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Edited By : Shivu K
PublicNext

PublicNext

20/06/2026 07:03 pm

Cinque Terre

2.35 K

Cinque Terre

0

ಸಂಬಂಧಿತ ಸುದ್ದಿ