ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಅಪರಾಧಿ ಹಿನ್ನೆಲೆ ವ್ಯಕ್ತಿ ಗಡಿಪಾರು

ಗದಗ: ಬಾಂಬೆ ಮಟಕಾ (ಓಸಿ ಜೂಜಾಟ) ನಡೆಸುತ್ತಿದ್ದ, 18 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ 08 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದರೂ ಚಟುವಟಿಕೆ ಮುಂದುವರಿಸಿದ್ದ ನಗರದ ರೌಡಿಶೀಟರ್ ರಾಜನಸಾ ಮಿಸ್ಕಿನ ನನ್ನು ಕಾನೂನು ಕ್ರಮದಡಿ ಗದಗ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಗದಗ ಎಸ್ಪಿ ರೋಹನ್ ಜಗದೀಶ್ ಅವರು, ಜೂಜಾಟ ಸೇರಿದಂತೆ ಸಮಾಜವಿರೋಧಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಗದಗ ಜಿಲ್ಲಾ ಪೊಲೀಸ್ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

20/07/2026 11:59 am

Cinque Terre

14.02 K

Cinque Terre

0

ಸಂಬಂಧಿತ ಸುದ್ದಿ