ಬೆಂಗಳೂರು: ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57ನೇ ಸಂಸ್ಥಾಪನಾ ದಿನ ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಸಿಎಲ್ ಎಂ.ಡಿ. ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
PublicNext
21/07/2026 07:49 am
LOADING...