ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಒಂದೇ ದಿನ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ನಿನ್ನೆ ಒಂದೇ ದಿನ ವಿವಿಧ ಪ್ರದೇಶಗಳಲ್ಲಿ ಒಟ್ಟು ನಾಲ್ಕು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ.

ನಗರದ ಚೇಳಗುಡ್ಡ ಹಾಗೂ ನೆಹರು ನಗರದಲ್ಲಿ ಘಟನೆ ಜರುಗಿದೆ. ಬೀದಿ‌ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳನ್ನ ಹಿಡಿದು ನಿಯಂತ್ರಣಕ್ಕೆ ತರಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

Edited By :
PublicNext

PublicNext

21/07/2026 11:47 am

Cinque Terre

9.59 K

Cinque Terre

0

ಸಂಬಂಧಿತ ಸುದ್ದಿ