"ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವ ನಾಯಕತ್ವ, ಅಭಿವೃದ್ಧಿಯ ಹೊಸ ದಾರಿಯನ್ನು ನಿರ್ಮಿಸುತ್ತಿರುವ ಸಮರ್ಥ ನಾಯಕ, ಜನರ ನೋವಿಗೆ ಸ್ಪಂದಿಸುವ ಹೃದಯ, ಸರಳತೆ, ಸಜ್ಜನಿಕೆ ಮತ್ತು ಸೇವಾ ಮನೋಭಾವದ ಪ್ರತೀಕವಾಗಿರುವ ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು."
ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ, ಶಿಕ್ಷಣ, ಆರೋಗ್ಯ, ಸಹಕಾರ, ಪ್ರವಾಸೋದ್ಯಮ, ವಿದ್ಯುತ್ ಹಾಗೂ ಗ್ರಾಮೀಣ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಚೈತನ್ಯ ದೊರೆತಿದ್ದು, ರಾಜ್ಯ ಸರ್ಕಾರದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರ ಬೆಂಬಲದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕರಾದ ಶ್ರೀ ಬಾಬಾಸಾಹೇಬ ದೇ. ಪಾಟೀಲ ಅವರಿಗೆ ಹಾಗೂ ಮೊದಲ ಪ್ರಯತ್ನದಲ್ಲೇ ಬೆಳಗಾವಿಯ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿ ಸಹಕಾರ ಕ್ಷೇತ್ರಕ್ಕೆ ಹೊಸ ಭರವಸೆ ಮೂಡಿಸಿದ ಸನ್ಮಾನ್ಯ ಶ್ರೀ ನಾನಾಸಾಹೇಬ ಪಾಟೀಲ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಜನಸೇವೆಯೇ ಧ್ಯೇಯ, ರೈತರ ಕಲ್ಯಾಣವೇ ಗುರಿ ಎಂಬ ಮನೋಭಾವದೊಂದಿಗೆ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸನ್ಮಾನ್ಯ ಶ್ರೀ ನಾನಾಸಾಹೇಬ ಪಾಟೀಲ ಅವರು, ಮೊದಲ ಬಾರಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಹೊಸ ಭರವಸೆಯ ನಾಯಕನಾಗಿ ಹೊರಹೊಮ್ಮಿದ್ದಾರೆ.
ಈ ಇಬ್ಬರು ನಾಯಕರಿಗೆ ಮತ್ತೊಮ್ಮೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು!
PublicNext
22/07/2026 12:21 pm
LOADING...