ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಚಾಕು ಹಿಡಿದು ಯುವಕನ ಹುಚ್ಚಾಟ : ಸಾರ್ವಜನಿಕರಲ್ಲಿ ಆತಂಕ

ಮೈಸೂರು: ಚಾಕು ಹಿಡಿದ ಯುವಕನೊಬ್ಬ ರಸ್ತೆಯಲ್ಲಿ ಓಡಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಯುವಕ ಪಟ್ಟಣದಾದ್ಯಂತ ಓಡಾಡುತ್ತಿದ್ದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Edited By :
PublicNext

PublicNext

22/07/2026 06:49 pm

Cinque Terre

12.76 K

Cinque Terre

0

ಸಂಬಂಧಿತ ಸುದ್ದಿ