ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನಲ್ಲಿ ಕಂಬಳ ದಂಗಲ್

ಮೈಸೂರು: ಮೈಸೂರಿನಲ್ಲಿ ಕಂಬಳ ದಂಗಲ್ ನಿಲ್ಲುವಂತೆ ಕಾಣುತ್ತಿಲ್ಲ. ಕಂಬಳ ವಿರೋಧಿಸಿ ಈಗಾಗಲೇ ಪರಿಸರವಾದಿಗಳು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇತ್ತ ನಾಳೆ ದಸರಾದಲ್ಲಿ ಕಂಬಳ ಬೇಡ ಎಂದು ಕನ್ನಡ ಸೇನಾ ಪಡೆ ವತಿಯಿಂದ ಬೆಳಿಗ್ಗೆ 11 ಗಂಟೆಗೆ ಹಳೇ ಡಿಸಿ ಕಚೇರಿ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

22/07/2026 10:51 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ