ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ನಿ. ನ್ಯಾಯ. ಗೋಪಾಲ್ ಗೌಡರಿಂದ ಪಬ್ಲಿಕ್ ಹಿಯರಿಂಗ್

ರಾಮನಗರ:- ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗ್ತಿದೆ. ಇಂದು ರೈತರ ಹೋರಾಟಕ್ಕೆ ನಿ. ನ್ಯಾಯ. ಗೋಪಾಲ್ ಗೌಡರು ಸೇರಿ ಹಿರಿಯ ಪತ್ರಕರ್ತರು, ಪ್ರಗತಿಪರ ಚಿಂತಕರು ಸೇರಿ ಪಬ್ಲಿಕ್ ಹಿಯರಿಂಗ್ ನಡೆಸಲಿದ್ದಾರೆ. ಬೈರಮಂಗಲ ಸರ್ಕಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಅಪಾರ ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆ.

Edited By : Nagaraj Tulugeri
PublicNext

PublicNext

22/07/2026 10:57 pm

Cinque Terre

9.65 K

Cinque Terre

0