ಮೈಸೂರು: ಮೈಸೂರು - ಟಿ. ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಗ್ರಾಮದ ಬಳಿ ಲಾರಿ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿಯಾದ ಪರಿಣಾಮ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
Kshetra Samachara
23/07/2026 11:44 am
LOADING...