ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಬ್ಯಾಂಗಲ್ ಸ್ಟೋರ್ ನಲ್ಲಿ ಬೆಂಕಿ - 2 ಲಕ್ಷ ಮೌಲ್ಯದ ವಸ್ತುಗಳು ನಾಶ

ನಂಜನಗೂಡು: ಬ್ಯಾಂಗಲ್ ಸ್ಟೋರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 2 ಲಕ್ಷ ಮೌಲ್ಯದ ಪದಾರ್ಥ ನಾಶವಾದ ಘಟನೆ ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ನಡೆದಿದೆ. ರವಿ ಕುಮಾರ್ ಬ್ಯಾಂಗಲ್ ಸ್ಟೋರ್ ನಲ್ಲಿ ಬೆಂಕಿ ಕಾಣಿಸಿಕೊಂಡು ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Edited By :
PublicNext

PublicNext

23/07/2026 12:58 pm

Cinque Terre

13.85 K

Cinque Terre

0

ಸಂಬಂಧಿತ ಸುದ್ದಿ