ಹೀರೇಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯ ತರಕಾರಿ. ಇದರಲ್ಲಿ ನಾರಿನಾಂಶ, ವಿಟಮಿನ್‌ಗಳು ಮತ್ತು ಖನಿಜಾಂಶಗಳು ಸಮೃದ್ಧವಾಗಿದ್ದು, ಜೀರ್ಣಕ್ರಿಯೆಗೆ ಸಹಕಾರಿ. ಅನ್ನ, ಇಡ್ಲಿ ಅಥವಾ ದೋಸೆಯೊಂದಿಗೆ ಸವಿಯಲು ಹೀರೇಕಾಯಿ ಸಾಂಬಾರ್ ಅತ್ಯುತ್ತಮ ಆಯ್ಕೆ. ಇಲ್ಲಿದೆ ಸುಲಭವಾದ ರೆಸಿಪಿ.
PublicNext
23/07/2026 03:21 pm
LOADING...