ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿಯಲ್ಲಿ 'ಯೂ ಟರ್ನ್' ಅವಾಂತರ

ಯಾದಗಿರಿ: ಅವೈಜ್ಞಾನಿಕ ರಸ್ತೆ ತಿರುವಿನಿಂದಾಗಿ ನಿತ್ಯ ಅಪಘಾತ ಸಂಭವಿಸಿ ಸಾವು ನೋವು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುತ್ತಿವೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಧರ್ಮಪುರ ಹಾಗೂ ಬೋರಬಂಡಾ ಮಧ್ಯದಲ್ಲಿರುವ ರಸ್ತೆಯು ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ.

ಯಾದಗಿರಿ ಹಾಗೂ ಗುರುಮಠಕಲ್ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಕೂಡಲೇ ರಾಜ್ಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಇತ್ತ ಗಮನ ಹರಿಸಿ‌, ಅವೈಜ್ಞಾನಿಕ ರಸ್ತೆ ಸುಧಾರಣೆಗೆ ಮುಂದಾಗುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ.

Edited By : Manjunath H D
PublicNext

PublicNext

23/07/2026 10:14 pm

Cinque Terre

15.01 K

Cinque Terre

0

ಸಂಬಂಧಿತ ಸುದ್ದಿ