ಲಕ್ಷ್ಮೇಶ್ವರ: ಇಂದು ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜಗಾರ ಅಜೀವಿಕಾ (ಗ್ರಾಮೀಣ) ಮಿಷನ್ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು. ಸಮಾರಂಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
28/07/2026 12:40 pm
LOADING...