ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನರಗುಂದ: ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಶಾಸಕ ಭೂಮಿಪೂಜೆ

ನರಗುಂದ: ತಾಲೂಕಿನ ಸುರಕೋಡ ಗ್ರಾಮದಲ್ಲಿ ಶಾಸಕ ಸಿ.ಸಿ. ಪಾಟೀಲ ಅವರು ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನ್ನಗುಂಡಿ, ತಾಲೂಕು ವೈದ್ಯಾಧಿಕಾರಿ ಹಾಗೂ ಸುರಕೋಡ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

28/07/2026 03:51 pm

Cinque Terre

10.36 K

Cinque Terre

0

ಸಂಬಂಧಿತ ಸುದ್ದಿ