ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಸಾವಿಗೀಡಾದ ಯೋಧ ವಸಂತರೆಡ್ಡಿ ಕೆಂಚರೆಡ್ಡಿ (45) ಅವರ ಪಾರ್ಥೀವ ಶರೀರವನ್ನು ಧಾರವಾಡಕ್ಕೆ ತರಲಾಗಿದೆ.
ರಾಜಸ್ಥಾನದ ಜೈಪುರದಲ್ಲಿ ಕೆಲಸ ಮಾಡುತ್ತಿದ್ದಾಗಲೇ ಯೋಧ ವಸಂತರೆಡ್ಡಿ ಅವರಿಗೆ ಹೃದಯಾಘಾತವಾಗಿ ಸಾವಿಗೀಡಾಗಿದ್ದರು. ಅವರ ಪಾರ್ಥೀವ ಶರೀರವನ್ನು ವಿಮಾನದ ಮೂಲಕ ಗೋವಾಕ್ಕೆ ತಂದು ಅಲ್ಲಿಂದ ರಸ್ತೆ ಮಾರ್ಗವಾಗಿ ತಂದು ಇದೀಗ ಧಾರವಾಡ ಜಿಲ್ಲಾ ಆಸ್ಪತ್ರೆಯ ಕೋಲ್ಡ್ ಸ್ಟೋರೇಜ್‌ನಲ್ಲಿ ತಂದಿಡಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ಯೋಧನ ಪಾರ್ಥೀವ ಶರೀರವನ್ನು ಅವರ ಸ್ವ ಗ್ರಾಮವಾದ ಗರಗ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/07/2026 10:58 pm
LOADING...