ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ತಪ್ಪಿಸಲು ಹೋಗಿ ಟಿಪ್ಪರ್ ಪಲ್ಟಿಯಾಗಿದ್ದು ಸವಾರನಿಗೆ ಗಂಭೀರ ಗಾಯವಾಗಿತ್ತು. ಘಟನೆ ಸಂಬಂಧ ಸವಾರನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಭೀಕರ ರಸ್ತೆ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಘಟನೆ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
PublicNext
31/07/2026 10:35 am
LOADING...