ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಂಡ್ಲುಪೇಟೆ: ಚಿರತೆ ಸಾವು: ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ರಾಘವೇಂದ್ರ ಮಠದ ಸಮೀಪ ಚಿರತೆಯೊಂದು ಸಾವಿಗೀಡಾಗಿರುವುದು ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಗುಂಡ್ಲುಪೇಟೆ ಬಫರ್ ಜೋನ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಚಿರತೆಯ ಮೃತದೇಹವನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಮ್) ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

01/08/2026 12:35 pm

Cinque Terre

640

Cinque Terre

0

ಸಂಬಂಧಿತ ಸುದ್ದಿ