ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇಂದು ನಗರದಲ್ಲಿ ಜರುಗಿದ ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನೆರವೇರಿತು.
ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ಖುದ್ದಾಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯ, ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದರು.
Kshetra Samachara
02/08/2026 08:19 pm
LOADING...