ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯ್ಬರೇಲಿಯಲ್ಲಿ ಮೇಲ್ಛಾವಣಿ ಕುಸಿತ- ಕಾರ್ಮಿಕರು ಅದೃಷ್ಟವಶಾತ್ ಪಾರು

ರಾಯ್ಬರೇಲಿ: ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಉಂಚಹಾರ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೆಸಾರ್ಟ್ ಹಾಲ್‌ನ ಮೇಲ್ಛಾವಣಿಯ ಸ್ಲ್ಯಾಬ್ ಏಕಾಏಕಿ ಕುಸಿದುಬಿದ್ದಿದೆ.

ಘಟನೆ ನಡೆದ ವೇಳೆ ಕಾರ್ಮಿಕರು ಸ್ಥಳದಲ್ಲೇ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಕಾರ್ಮಿಕರು ಪಾರಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Edited By :
PublicNext

PublicNext

03/08/2026 10:57 am

Cinque Terre

16.05 K

Cinque Terre

0

ಸಂಬಂಧಿತ ಸುದ್ದಿ