ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ- ಪುತ್ರ ಶಶಿಕಾಂತ್ ಸವದಿ ಟೆಂಪಲ್ ರನ್

ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಲಕ್ಷ್ಮಣ್ ಸವದಿಯವರಿಗೆ ಸಚಿವ ಸ್ಥಾನ ಪ್ರಕಟಗೊಂಡ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ.

ತಂದೆಗೆ ಸಚಿವ ಸ್ಥಾನ ಸಿಕ್ಕ ಬೆನ್ನಲ್ಲೇ ಶಶಿಕಾಂತ್ ಸವದಿಯವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದಾರೆ. ಈ ವೇಳೆ ಅವರು ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉಡುಪಿಗೆ ಕಾರ್ಯ ನಿಮಿತ್ತವಾಗಿ ಬಂದಿದ್ದ ಅವರು, ಸಚಿವ ಸಂಪುಟದಲ್ಲಿ ತಂದೆಗೆ ಸಚಿವ ಸ್ಥಾನ ದೊರಕಿದ ಸಂತೋಷದಲ್ಲಿ ಕಟೀಲು ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Edited By :
PublicNext

PublicNext

03/08/2026 06:29 pm

Cinque Terre

10.28 K

Cinque Terre

0

ಸಂಬಂಧಿತ ಸುದ್ದಿ