ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : SIR ನಿಲ್ಲಿಸುತ್ತೇವೆ, ಸಾಮೂಹಿಕ ರಾಜೀನಾಮೆ ಕೊಡ್ತೀವಿ.... ಕೃಷ್ಣಪ್ಪ, ಪ್ರಿಯಕೃಷ್ಣ ಗೆ ಸಚಿವ ಸ್ಥಾನ ಕೊಡಲೇಬೇಕು!

ಬೆಂಗಳೂರು : ಎಂ. ಕೃಷ್ಣಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದನ್ನು ಖಂಡಿಸಿ, ಅವರ ಕಚೇರಿಯ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸಿದ ಮತ್ತು ಸತತವಾಗಿ ಗೆದ್ದು ಬಂದ ನಿಷ್ಠಾವಂತ ನಾಯಕ ಕೃಷ್ಣಪ್ಪ ಅವರಿಗೆ ತೀವ್ರ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದರು.

Edited By :
PublicNext

PublicNext

03/08/2026 08:36 pm

Cinque Terre

86.88 K

Cinque Terre

1

ಸಂಬಂಧಿತ ಸುದ್ದಿ