ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ : ಮನೆ ಅಂಗಳದಲ್ಲಿ ರಾಜಾರೋಷವಾಗಿ ತಿರುಗಾಡಿದ ಚಿರತೆ - ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲ ಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹಲವಾರು ಮನೆಯ ನಾಯಿಗಳು ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ ಅಮೀನ್ ರವರ ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆಯ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಬೋನು ಇಟ್ಟು ಚಿರತೆಯನ್ನು ಹಿಡಿಯಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Edited By : Vinayak Patil
PublicNext

PublicNext

04/08/2026 10:33 pm

Cinque Terre

25.64 K

Cinque Terre

0

ಸಂಬಂಧಿತ ಸುದ್ದಿ