ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿ ಹೆಚ್ಚು ಸಿಟಿ ರೌಂಡ್ ಮಾಡಿದ್ದೇನೆ : ಹುಬ್ಬಳ್ಳಿ ಅಭಿವೃದ್ಧಿಗೆ ಹಣಕಾಸು ಕೊರತೆ ಇದೆ..ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ನಾನು ಅತೀ ಹೆಚ್ಚು ಸಿಟಿ ರೌಂಡ್ ಮಾಡಿದ್ದೇನೆ, ಹುಬ್ಬಳ್ಳಿ ಅಭಿವೃದ್ಧಿ ಮಾಡಲು ಹಣಕಾಸು ಕೊರತೆ ಇದೆ. ಆದಷ್ಟು ಬೇಗನೆ ಒಂದು ಒಳ್ಳೆ ಪ್ರಾಜೆಕ್ಟ್ ತರುತ್ತೇವೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, BRTS ನಿಂದ ಸಾಕಷ್ಟು ತೊಂದರೆಯಾಗಿದೆ. ಜನರು ದಿನಂಪ್ರತಿ ಕಷ್ಟಪಡುತ್ತಿದ್ದಾರೆ. ಅದು ನಮಗೆ ಗೊತ್ತಿರುವ ವಿಚಾರ, ಮೂರು ವರ್ಷಗಳಲ್ಲಿ ಅತೀ ಹೆಚ್ಚು ಸಿಟಿ ರೌಂಡ್ ಮಾಡಿದ್ದೇನೆ. ಎಲ್ಲ ಅಧಿಕಾರಿಗಳ ಜೊತೆ ಮೀಟಿಂಗ್ ಮಾಡಿ ಅಭಿವೃದ್ಧಿ ಮಾಡುತ್ತೇವೆ ಎಂದು ಸಂತೋಷ ಲಾಡ್ ಹೇಳಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/08/2026 11:24 am

Cinque Terre

10.39 K

Cinque Terre

1

ಸಂಬಂಧಿತ ಸುದ್ದಿ