ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SIR ಸಂಬಂಧ ಮಹತ್ವದ ಸುದ್ದಿಗೋಷ್ಠಿ

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಇವತ್ತು ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಭಾರತ ಚುನಾವಣಾ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ 2026ರ ಬಗ್ಗೆ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಮಾಹಿತಿ ನೀಡಲಿದ್ದಾರೆ. KR ವೃತ್ತ ಸಮೀಪ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ ನಡೆಯಲಿದೆ. ASDDO ಮತದಾರರ ಸಂಖ್ಯೆ, ಗಣತಿ ನಮೂನೆ ವಿಚಾರ ಸೇರಿ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

Edited By : Nirmala Aralikatti
PublicNext

PublicNext

05/08/2026 12:58 pm

Cinque Terre

3.2 K

Cinque Terre

0

ಸಂಬಂಧಿತ ಸುದ್ದಿ