ಬೆಂಗಳೂರು (ಮಲ್ಲೇಶ್ವರಂ): ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘವು ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಅಭಿನಂದನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ರಾಜಗುರು ದ್ವಾರಕಾನಾಥ್, ಅರ್ಚಕರ ಸಂಘದ ರಾಜ್ಯಾಧ್ಯಕ್ಷ, ಆಗಮ ವಿದ್ವಾನ್ ಶ್ರೀವತ್ಸ, ಮೈಸೂರಿನ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
PublicNext
05/08/2026 02:53 pm
LOADING...