ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ಕೊಡಿ - ಎನ್‌. ರವಿಕುಮಾರ್

ಕುಂದಗೋಳ : ರಾಜ್ಯಾದ್ಯಂತ ಏರ್ಪಟ್ಟ ಭೀಕರ ಬರಗಾಲದ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಉತ್ತರ ಕರ್ನಾಟಕದ ಬರ ಅಧ್ಯಯನ ತಂಡವು ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಈ ವೇಳೆ ಬೆಳೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕು ಹಾಗೂ ಹಾನಿಯಾದ ಬೆಳೆ ಪರಿಶೀಲನೆ ವಿಳಂಬವಾಗಿದೆ ಎಂದು ಆಗ್ರಹಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/08/2026 04:25 pm

Cinque Terre

7.7 K

Cinque Terre

1

ಸಂಬಂಧಿತ ಸುದ್ದಿ