ಬೆಂಗಳೂರು: ಬರ ವೀಕ್ಷಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮುಂದಾದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಹಾಗೂ ಆಲೂರು ದುಡ್ಡನಹಳ್ಳಿ ಗ್ರಾಮಗಳಲ್ಲಿ ಬರ ಪರಿಸ್ಥಿತಿಯ ಕುರಿತು ರೈತರಿಂದ ಮಾಹಿತಿ ಪಡೆದರು.
ಈ ತಿಂಗಳೊಳಗೆ ಬೆಳೆಗಳಿಗೆ ಬೆಳೆ ವಿಮೆ (Crop Insurance) ಮಾಡಿಸಿಕೊಳ್ಳುವಂತೆ ರೈತರಿಗೆ ಸೂಚನೆ ನೀಡಿದರು. ಒಂದು ವೇಳೆ ಬರ ಘೋಷಣೆಯಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ದೊರೆಯಲಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.
PublicNext
05/08/2026 05:02 pm
LOADING...