ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯನ್ನು ರದ್ದುಗೊಳಿಸುವ ಅಥವಾ ಮುಂದುವರಿಸುವ ಕುರಿತು ಅಧ್ಯಯನ ನಡೆಸಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ಸಮಿತಿಯು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ Judicial Impact Assessment ವರದಿಯನ್ನು ಸಲ್ಲಿಸಿತು.
ಈ ಸಂದರ್ಭದಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
PublicNext
05/08/2026 10:38 pm
LOADING...