ಮೈಸೂರಿನಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ಮುಂದುವರಿದಿದೆ. ನಗರದ ಪ್ರಮುಖ ರಸ್ತೆಯಾದ ಸಯ್ಯಾಜಿರಾವ್ ರಸ್ತೆಯಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.
ಫುಟ್‌ಪಾತ್ ಮೇಲೆ ಅಂಗಡಿ ಇರಿಸಿಕೊಂಡಿದ್ದ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಶಾಕ್ ನೀಡಿದ್ದಾರೆ. ಪ್ಲಾಸ್ಟಿಕ್ ಸಾಮಗ್ರಿಗಳು, ಬಟ್ಟೆ ವ್ಯಾಪಾರಿಗಳು ಹಾಗೂ ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಹಾದಿಯಲ್ಲಿದ್ದ ಎಲ್ಲ ವಸ್ತುಗಳನ್ನು ತೆರವುಗೊಳಿಸಿದ್ದಾರೆ.
PublicNext
06/08/2026 03:41 pm
LOADING...