ಹುಬ್ಬಳ್ಳಿ : ಖಾಲಿ ನಿವೇಶನಗಳಲ್ಲಿ ಕಸ ವಿಲೇವಾರಿ ಮಾಡದೆ, ಸರಿಯಾಗಿ ನಿರ್ವಹಣೆ ಮಾಡದೆ ಹಾಗೆಯೇ ಬಿಟ್ಟಿರುವ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ.
ಅಲ್ಲದೆ, ಮನೆ ಮನೆ ಕಸ ಸಂಗ್ರಹದಲ್ಲಿ ಯಾವುದೇ ರೀತಿಯಲ್ಲಿಯೂ ತೊಂದರೆಯಿಲ್ಲದೆ ನಡೆಯುತ್ತಿದೆ ಎಂದು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ (ಪರಿಸರ) ಸಂತೋಷ್ ಕುಮಾರ್ ಮಾಹಿತಿ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/08/2026 07:18 pm
LOADING...