ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆಗುಂಡಿ, ಬೀದಿನಾಯಿ, ಎಲ್ಲೆಂದರಲ್ಲಿ ಕಸಗಳ ಸಮಸ್ಯೆಯೇ ಹೆಚ್ಚು: ಮೇಯರ್ ಮಾಹಿತಿ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಎಲ್ಲೆಂದರಲ್ಲಿ ಕಸ ಚೆಲ್ಲುವುದು, ರಸ್ತೆಗಳ ಮೇಲೆ ತಗ್ಗು-ಗುಂಡಿಗಳು ಬಿದ್ದಿರುವುದು, ಕುಡಿಯುವ ನೀರು, ಬೀದಿನಾಯಿಗಳ ಹಾವಳಿ ಹಾಗೂ ಬೀದಿ ದೀಪಗಳ ಸಮಸ್ಯೆಯೇ ಹೆಚ್ಚಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ದುರ್ಗಮ್ಮ ಬೆಜವಾಡ ಮಾಹಿತಿ ನೀಡಿದ್ದಾರೆ.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/08/2026 08:02 pm

Cinque Terre

10.1 K

Cinque Terre

0

ಸಂಬಂಧಿತ ಸುದ್ದಿ