ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಬರಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ

ಬಾಗಲಕೋಟೆ: ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಡಿ.ಕೆ. ಶಿವಕುಮಾರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬರ ಅಧ್ಯಯನ ಹಿನ್ನೆಲೆಯಲ್ಲಿ ಈ ಪ್ರವಾಸ ಕೈಗೊಂಡಿದ್ದು, ಇಂದು ಬಾಗಲಕೋಟೆ, ವಿಜಯನಗರ, ಬಳ್ಳಾರಿ ಜಿಲ್ಲೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.

ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಮಾಂಕಾಳ ವೈದ್ಯ, ಸಂಸದ ಡಾ.ಜಿ.ಸಿ. ಚಂದ್ರಶೇಖರ್ ಜತೆಗಿದ್ದರು.

Edited By :
PublicNext

PublicNext

04/09/2026 07:08 pm

Cinque Terre

8.65 K

Cinque Terre

0

ಸಂಬಂಧಿತ ಸುದ್ದಿ