ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಿಲ್ಲಾ ಕೇಂದ್ರದಲ್ಲಿ ಸ್ಥಾಪನೆ ಆಗ್ತಿರೋ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೂ ಮುನ್ನ ಹಿಂದೂ ಕಾರ್ಯಕರ್ತರಿಂದ ಭರ್ಜರಿ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದಿಂದ ನಗರದ ಹತ್ತಾರು ಸರ್ಕಲ್ ನಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಸಲಾಯಿತು. ಬಿಜೆಪಿ ಯುವ ಮೋರ್ಚಾದ ರಾಜ್ಯ ಕೋಶಾಧ್ಯಕ್ಷ ಸಿದ್ಧಾರ್ಥ್ ಸಿಂಗ್ ಬೈಕ್ ನಲ್ಲಿ ಭಾಗಿ ಆಗಿದ್ರು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಈ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.
PublicNext
07/09/2026 03:46 pm
LOADING...