ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಎಸ್ಸಿ ಎಸ್ಟಿ ಕಾಯ್ದೆ ಅಡಿ ದಲಿತರನ್ನು ಬಳಸಿ ಕೊಳ್ಳುವವರ ವಿರುದ್ಧ ಹೋರಾಟ - ಅಧ್ಯಕ್ಷ ಅರ್ಜುನ್ ಮಿಂಟಿ

ಶಿರಸಿ:ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬುಧವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಭೀಮ ಘರ್ಜನೆ ಸಂಘಟನೆಯ ಅಧ್ಯಕ್ಷ ಅರ್ಜುನ್ ಮಿಂಟಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷರು ,ತಾಲೂಕ ಅಧ್ಯಕ್ಷರು, ಮತ್ತು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

09/09/2026 09:18 pm

Cinque Terre

2.94 K

Cinque Terre

0

ಸಂಬಂಧಿತ ಸುದ್ದಿ