ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಕನ್ನಡಪರ ಹೋರಾಟಗಾರರು ಹಾಗೂ ಸಂಗೀತಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸಂಗೀತಾ ಕಾಂಬಳೆ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಈ ಗೌರಿ ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ಸಮಸ್ತ ನಾಡಿನ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಶುಭ ಕೋರುವರು

ಸಂಗೀತಾ ಕಾಂಬಳೆ, ಕನ್ನಡಪರ ಹೋರಾಟಗಾರರು ಮತ್ತು ಸಂಗೀತಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/09/2026 07:53 am

Cinque Terre

14.13 K

Cinque Terre

0

ಸಂಬಂಧಿತ ಸುದ್ದಿ