ಈ ಗೌರಿ ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ಸಮಸ್ತ ನಾಡಿನ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವರು
ಕಾರ್ತಿಕ ಪಾಟೀಲ್
ಅಧ್ಯಕ್ಷರು, ಬೆಳಗಾವಿ(ಗ್ರಾ) ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/09/2026 07:58 am
LOADING...