ಈ ಗೌರಿ ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ಸಮಸ್ತ ನಾಡಿನ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವರು
ಧನಂಜಯ ಜಾಧವ್, ಬಿಜೆಪಿ ಮುಖಂಡರು, ಗ್ರಾಮೀಣ ಮತಕ್ಷೇತ್ರ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/09/2026 08:20 am
LOADING...