ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಪ್ರೀತಿ ಕಾಮಕರ್ ಹಾಗೂ ಬಿಜೆಪಿ ಮುಖಂಡರಾದ ಶ್ರೀ ವಿನಾಯಕ ಕಾಮಕರ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಗೌರಿ ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ಸಮಸ್ತ ನಾಡಿನ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವರು
ಶ್ರೀಮತಿ ಪ್ರೀತಿ ಕಾಮಕರ್, ಮೇಯರ್, ಬೆಳಗಾವಿ ಮಹಾನಗರ ಪಾಲಿಕೆ
ಹಾಗೂ ವಿನಾಯಕ ಕಾಮಕರ, ಬಿಜೆಪಿ ಮುಖಂಡರು
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/09/2026 08:26 am
LOADING...