ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀ ಆಸೀಫ್ ಸೇಠ್ ಹಾಗೂ ಯುವ ಮುಖಂಡರಾದ ಶ್ರೀ ಅಮನ ಸೇಠ್ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನರಿಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕರಾದ ಶ್ರೀ ಆಸೀಫ್ ಸೇಠ್ ಹಾಗೂ ಯುವ ಮುಖಂಡರಾದ ಶ್ರೀ ಅಮನ ಸೇಠ್ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನರಿಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.‌

ಈ ಗೌರಿ- ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಗೌರಿ- ಗಣೇಶ ಹಬ್ಬ ಸಂತಸ ಮೂಡಿಸಲಿ...

ನಾಡಿನ ಸಮಸ್ತ ಜನರಿಗೆ ಹಾಗೂ ಬೆಳಗಾವಿ ಜನತೆಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಶುಭ ಕೋರುವರು...

ಶ್ರೀ ಆಸೀಫ್ (ರಾಜು) ಸೇಠ್ ಶಾಸಕರು, ಬೆಳಗಾವಿ ಉತ್ತರ ಮತ ಕ್ಷೇತ್ರ

&

ಶ್ರೀ ಅಮನ ಸೇಠ್, ಯುವ ಮುಖಂಡರು

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/09/2026 09:19 am

Cinque Terre

12.55 K

Cinque Terre

0

ಸಂಬಂಧಿತ ಸುದ್ದಿ