ಚಿಕ್ಕಬಳ್ಳಾಪುರ : ರಾಜ್ಯದ ಮೂರು ಮೂಲೆಗಳಲ್ಲಿ ಸದ್ದು ಮಾಡುತ್ತಿರುವ ಬೈಪಾಸ್ ಗಣೇಶೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ. ಈ ಬಾರಿ 23ನೇ ವರ್ಷದ ಹಿನ್ನೆಲೆಯಲ್ಲಿ ಮಹಾ ಉಗ್ರ ನರಸಿಂಹ ಅಸುರ ಸಂಹಾರ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಲಕ್ಷಾಂತರ ಭಕ್ತಾದಿಗಳು ಬೈಪಾಸ್ ಗಣೇಶೋತ್ಸವದ ಪೂಜೆಯಲ್ಲಿ ಭಾಗಿಯಾಗಿದ್ದರು. ಇನ್ನು ವಿಶೇಷವಾಗಿ ದೇಶದಲ್ಲಿರುವ 12 ಜ್ಯೋತಿರ್ಲಿಂಗಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಎಲ್ಲರನ್ನೂ ಆಕರ್ಷಿಸುತ್ತಿದೆ.
PublicNext
15/09/2026 08:05 am
LOADING...