ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಪತ್ನಿ ಗಾಯತ್ರಿಯಿಂದ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಸುದೀರ್ಘ ಶ್ರೇಷ್ಠ ಸಿನಿ ಪಯಣವನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಚಿತ್ರರಂಗದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಈ ಸಂತಸದ ಸಂದರ್ಭದಲ್ಲಿ ಅನಂತ್ ನಾಗ್ ಅವರ ಧರ್ಮಪತ್ನಿ ಗಾಯತ್ರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶಸ್ತಿ ಘೋಷಣೆಯ ಕುರಿತು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

16/09/2026 08:19 pm

Cinque Terre

106.21 K

Cinque Terre

7

ಸಂಬಂಧಿತ ಸುದ್ದಿ